alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಜಿಲ್ಲೆಗಳ ಜನತೆಯ ಗಮನಕ್ಕೆ: ಇನ್ನೆರಡು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ

‘ಗಜ’ ಚಂಡಮಾರುತದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿತ್ತು.

ಇದೀಗ ಗಜ ಚಂಡಮಾರುತ ಆಗ್ನೇಯ ಭಾಗಕ್ಕೆ ಹೋದ ಪರಿಣಾಮ ವಾತಾವರಣ ಪಶ್ಚಿಮ ಭಾಗಕ್ಕೆ ಚಲಿಸಿರುವುದರಿಂದ ಮಳೆ ಕಡಿಮೆಯಾಗಿದೆ.

ಆದರೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ನವೆಂಬರ್ 21 ಮತ್ತು 22 ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...