alex Certify
ಕನ್ನಡ ದುನಿಯಾ       Mobile App
       

Kannada Duniya

ಜೂಜಾಟದಲ್ಲಿ ತೊಡಗಿದ್ದ ಕಾರ್ಪೊರೇಟರ್ ಅರೆಸ್ಟ್

ತುಮಕೂರು: ಜೂಜಾಟದಲ್ಲಿ ತೊಡಗಿದ್ದ ಜೆ.ಡಿ.ಎಸ್. ಕಾರ್ಪೊರೇಟರ್ ಸೇರಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಮಹಾನಗರ ಪಾಲಿಕೆ ಜೆ.ಡಿ.ಎಸ್. ಪಕ್ಷದ ಸದಸ್ಯ ಹಾಗೂ 6 ಮಂದಿ ದೇವರಾಯಪಟ್ಟಣದ ಬಳಿ ಜೂಜಾಟದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಬಂಧಿತರಿಂದ 36,000 ರೂ. ನಗದು, 6 ಮೊಬೈಲ್, 4 ಬೈಕ್ ವಶಕ್ಕೆ ಪಡೆಯಲಾಗಿದೆ. ಕ್ಯಾತ್ಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...