alex Certify
ಕನ್ನಡ ದುನಿಯಾ       Mobile App
       

Kannada Duniya

ಮಗನ ಎದುರೇ ಮಹಿಳೆ ಮೇಲೆ ಗ್ಯಾಂಗ್ ರೇಪ್

Girl-Gang-raped

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಹೆತ್ತ ಮಗನ ಮುಂದೆಯೇ ಮಹಿಳೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಲ್ಲಿನ ಹೆಚ್.ಎಸ್.ಆರ್. ಲೇಔಟ್‌ನಲ್ಲಿ ಈ ಕೃತ್ಯ ನಡೆದಿದ್ದು, ಗ್ರಾಮ ಪಂಚಾಯಿತಿ ಸದಸ್ಯೆಯೋರ್ವರ ಪತಿ ಸಂತೋಷ್ ರೆಡ್ಡಿ ಎಂಬಾತ ತನ್ನ ಇಬ್ಬರು ಸ್ನೇಹಿತರ ಜತೆ ಸೇರಿ ಸಂತ್ರಸ್ತ ಮಹಿಳೆಯ ಪುತ್ರನ ಕಣ್ಣೆದುರೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಅಲ್ಲದೇ ಈ ಕೃತ್ಯವನ್ನು ವಿಡಿಯೋ ಮಾಡಿದ್ದು, ಯಾರಿಗಾದರೂ ಹೇಳಿದಲ್ಲಿ ಪರಿಣಾಮ ನೆಟ್ಟಗಿರುವುದಿಲ್ಲ ಎಂಬ ಬೆದರಿಕೆಯನ್ನೂ ಹಾಕಿದ್ದಾರೆ ಎನ್ನಲಾಗಿದ್ದು, ಘಟನೆಯ ಕುರಿತಂತೆ ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...