alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕ ಇಕ್ಬಾಲ್ ಅನ್ಸಾರಿಗೆ ಮಹಿಳೆಯರ ತರಾಟೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿಯ 28 ನೇ ವಾರ್ಡ್ ನಲ್ಲಿ ಶಾಸಕ ಇಕ್ಬಾಲ್ ಅನ್ಸಾರಿಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

ವಾರ್ಡ್ ವಿಸಿಟ್ ಗೆ ಬಂದಿದ್ದ ಅನ್ಸಾರಿ ಭಾಷಣ ಮಾಡಲು ಮುಂದಾಗುತ್ತಿದ್ದಂತೆ, ಮಹಿಳೆಯರು ಅಲ್ಲಿಗೆ ಆಗಮಿಸಿದ್ದು, ಸಮರ್ಪಕವಾದ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಕೈಯಲ್ಲಿ ತಂಬಿಗೆ ಹಿಡಿದುಕೊಂಡು ಬಂದಿದ್ದ ಮಹಿಳೆಯರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿದೆ. ಮಹಿಳೆಯರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಶಾಸಕರು ಸ್ಥಳದಿಂದ ತೆರಳಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...