alex Certify
ಕನ್ನಡ ದುನಿಯಾ       Mobile App
       

Kannada Duniya

ಕಣ್ಣೀರಿಟ್ಟ ಗೀತಾ ಮಹದೇವ ಪ್ರಸಾದ್

geetha-mahadev-prasadಏಪ್ರಿಲ್ 9 ರಂದು ನಡೆಯಲಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗೀತಾ ಮಹದೇವ ಪ್ರಸಾದ್ ಇಂದು ನಡೆದ ಸುದ್ದಿಗೋಷ್ಟಿ ವೇಳೆ ಕಣ್ಣೀರಿಟ್ಟಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಈ ಹಿಂದೆ ತಮ್ಮ ಮನೆಗೆ ಬಂದಿದ್ದು, ಆ ಸಂದರ್ಭದಲ್ಲಿ ಉಪ ಚುನಾವಣೆಯಲ್ಲಿ ನೀವೇ ಸ್ಪರ್ಧಿಸಬೇಕೆಂದು ಹೇಳಿದ್ದರು. ಆದರೆ ಈಗ ಅವರು ನಡೆದುಕೊಳ್ಳುತ್ತಿರುವ ರೀತಿ ಬೇಸರ ತರಿಸಿದೆ ಎಂದಿದ್ದಾರೆ.

ಸುತ್ತೂರು ಶ್ರೀಗಳ ಅಶೀರ್ವಾದ ಪಡೆದು ತಾವು ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಕ್ಷೇತ್ರದ ಮತದಾರರು ಮತದಾನದ ವೇಳೆ ವಿರೋಧ ಪಕ್ಷಗಳ ಟೀಕೆಗೆ ತಕ್ಕ ಉತ್ತರ ನೀಡಲಿದ್ದಾರೆಂದು ಗೀತಾ ಮಹದೇವ ಪ್ರಸಾದ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...