alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಮೇಲೆ ಅತ್ಯಾಚಾರಕ್ಕೆತ್ನಿಸಿ ಹತ್ಯೆಗೈದ ಪ್ರಕರಣ: ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಗುರುವಾರದಂದು ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆಗೈದ ಪ್ರಕರಣ ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಡೆದಿತ್ತು.

ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಬೃಹತ್ ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆಗೆ ವಿವಿಧ ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ.

ಪ್ರತಿಭಟನಾನಿರತರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿಗಳು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...