alex Certify
ಕನ್ನಡ ದುನಿಯಾ       Mobile App
       

Kannada Duniya

ಗೋವಾ ಸಚಿವರ ಹೇಳಿಕೆಗೆ ಸಿ.ಎಂ. ಕಿಡಿ

ಬೆಂಗಳೂರು: ಮಹದಾಯಿ ವಿಚಾರವಾಗಿ ಮಾತನಾಡುತ್ತಾ, ಕನ್ನಡಿಗರ ಬಗ್ಗೆ ಸಲ್ಲದ ಹೇಳಿಕೆ ನೀಡಿರುವ ಗೋವಾ ಸಚಿವರ ವಿರುದ್ಧ ಸಿ.ಎಂ. ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಣಕುಂಬಿ ಕಳಸಾ –ಬಂಡೂರಿ ನಾಲಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದ ಗೋವಾ ಜಲ ಸಂಪನ್ಮೂಲ ಸಚಿವ ವಿನೋದ್ ಪಾಲೇಕರ್, ಕನ್ನಡಿಗರ ಬಗ್ಗೆ ಅವಹೇಳನಕಾರಿ ಪದ ಬಳಸಿದ್ದಾರೆ ಎನ್ನಲಾಗಿದ್ದು, ಇದನ್ನು ಸಿ.ಎಂ. ಖಂಡಿಸಿದ್ದಾರೆ.

ಮಹದಾಯಿ ವಿಚಾರವಾಗಿ ಕನ್ನಡಿಗರ ಹಿತಾಸಕ್ತಿಗಾಗಿ ನಮ್ಮ ಹೋರಾಟ, ಪ್ರಯತ್ನ ಮುಂದುವರೆಯಲಿದೆ. ನಾವು ಗೋವಾದೊಂದಿಗೆ ಶತ್ರುತ್ವ ಹೊಂದಿಲ್ಲ. ಗೋವಾ ಸಚಿವರು ನೀಡಿದ ಹೇಳಿಕೆ ಖಂಡನೀಯವಾಗಿದೆ ಎಂದು ಸಿ.ಎಂ. ಟ್ವಿಟರ್ ನಲ್ಲಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...