alex Certify
ಕನ್ನಡ ದುನಿಯಾ       Mobile App
       

Kannada Duniya

ಗೋಲ್ಡ್ ಫಿಂಚ್ ಹೊಟೇಲ್ ನಲ್ಲಿ ಇಬ್ಬರು ಕೈ ಶಾಸಕರು ? ಹೊಟೇಲ್ ಗೆ ಡಿಜಿ, ಐಜಿಪಿ ಭೇಟಿ

ಕಾಂಗ್ರೆಸ್ ನ ಇಬ್ಬರು ಶಾಸಕರು ಕಲಾಪಕ್ಕೆ ಗೈರಾಗಿದ್ದಾರೆ. ಚುನಾವಣೆ ನಂತ್ರ ನಾಪತ್ತೆಯಾಗಿರುವ ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಪಾಟೀಲ್ ಬೆಂಗಳೂರಿನ ಗೋಲ್ಡ್ ಫಿಂಚ್ ಹೊಟೇಲ್ ನಲ್ಲಿದ್ದಾರೆ ಎನ್ನಲಾಗ್ತಿದೆ. ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಶದಲ್ಲಿ ಶಾಸಕರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಲಾಪಕ್ಕೆ ಹಾಜರಾಗಿದ್ದ ಸೋಮಶೇಖರ್ ರೆಡ್ಡಿ ಮಧ್ಯದಲ್ಲಿಯೇ ಎದ್ದು ಹೋಗಿದ್ದರು. ಅವ್ರು ಗೋಲ್ಡ್ ಫಿಂಚ್ ಹೊಟೇಲ್ ನಲ್ಲಿದ್ದಾರೆಂಬ ಶಂಕೆ ಮೇರೆಗೆ ಹೆಚ್.ಎಂ. ರೇವಣ್ಣ, ಡಿ.ಕೆ. ಸುರೇಶ್, ಗೋವಿಂದ ರಾಜು ಹೊಟೇಲ್ ಗೆ ಭೇಟಿ ನೀಡಿದ್ದರು. ಅವ್ರ ದೂರಿನ ಮೇಲೆ ಈಗ ಡಿಜಿ ಮತ್ತು ಐಜಿಪಿ ಜೊತೆ ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಹೊಟೇಲ್ ಗೆ ಭೇಟಿ ನೀಡಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಹೊಟೇಲ್ ನಲ್ಲಿ ಯಾರಿದ್ದಾರೆ?ಏನೆಲ್ಲ ನಡೆಯುತ್ತಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಹೊರ ಬರಲಿದೆ.

 

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...