alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಯವಾಯ್ತು 3.9 ಕೆ.ಜಿ. ಚಿನ್ನ

gold-ni

ಹಾವೇರಿ: ಖಾಸಗಿ ಬಸ್ ನಲ್ಲಿ ಪ್ರಯಾಣಿಕರೊಬ್ಬರ, 3.9 ಕೆ.ಜಿ. ಚಿನ್ನಾಭರಣ ದೋಚಿದ ಘಟನೆ, ಹಾವೇರಿ ಜಿಲ್ಲೆ ರಾಣೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮುಂಬೈ ಮೂಲದ ಆದಿಲ್ ಅಹಮದ್ ಸುಭಾನಿ ಚಿನ್ನಾಭರಣ ಕಳೆದುಕೊಂಡವರು. ಬಸ್ ನಲ್ಲಿ ಮುಂಬೈನಿಂದ ಬೆಂಗಳೂರಿಗೆ ಬರುವಾಗ, ಚಳಗೇರಿ ಕ್ರಾಸ್ ಬಳಿ ಹೋಟೆಲ್ ಎದುರು ಬಸ್ ನಿಲ್ಲಿಸಲಾಗಿದೆ.

ಬಸ್ ನಲ್ಲಿಯೇ ಆಭರಣ ಬಿಟ್ಟು ಆದಿಲ್ ಊಟಕ್ಕೆ ತೆರಳಿದ್ದಾರೆ. ಆಗ ಕಳ್ಳರು ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಫೆಬ್ರವರಿ 18 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...