alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಅಡ್ಡಗಟ್ಟಿ ಚಿನ್ನಾಭರಣ ದರೋಡೆ

ಬೈಕಿನಲ್ಲಿ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಚಿನ್ನಾಭರಣ ದರೋಡೆ ಮಾಡಿರುವ ಪ್ರಕರಣ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಬಂಗಾರಪೇಟೆ ತಾಲೂಕಿನ ಹುಲಿಬೆಲೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿವಾಹ ಸಮಾರಂಭಕ್ಕೆ ತೆರಳಿದ್ದ ವೆಂಕಟೇಶಪ್ಪ, ಲಕ್ಷ್ಮೀದೇವಮ್ಮ ದಂಪತಿ ಮರಳಿ ಬರುವಾಗ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ದಂಪತಿಗಳ ಕಣ್ಣಿಗೆ ಖಾರದ ಪುಡಿ ಎರಚಿ ಸುಮಾರು ಮೂರು ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...