alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಧಾನಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ

ಬೆಂಗಳೂರು: ಕ್ಷಣಕ್ಷಣಕ್ಕೂ ರಾಜಧಾನಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುತ್ತಿವೆ. ಶಾಸಕರ ಸಮೇತರಾಗಿ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ –ಜೆ.ಡಿಎಸ್. ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ಭೇಟಿಯ ಬಳಿಕ ಎರಡೂ ಪಕ್ಷಗಳ ಶಾಸಕರನ್ನು ಬಸ್ ಗಳಲ್ಲಿ ಬಿಡದಿಯ ಈಗಲ್ ಟನ್ ರೆಸಾರ್ಟ್ ಗೆ ಕರೆದೊಯ್ಯಲಾಗುತ್ತಿದೆ. ರೆಸಾರ್ಟ್ ಗೆ ಮೊದಲೇ ಭೇಟಿ ನೀಡಿರುವ ಸ್ಥಳೀಯ ಶಾಸಕರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ರಾಜ್ಯಪಾಲರ ಭೇಟಿ ಮಾಡಿದ ನಾಯಕರು, ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಮೈತ್ರಿಕೂಟದ ಶಾಸಕರ ಸಂಖ್ಯೆ 118 ಆಗಿದ್ದು, ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಅತಿ ದೊಡ್ಡ ಪಕ್ಷವಾಗಿದ್ರೂ ಬಿ.ಜೆ.ಪಿ.ಗೆ ಬಹುಮತವಿಲ್ಲ. ಕಾಂಗ್ರೆಸ್ –ಜೆ.ಡಿ.ಎಸ್. ಮೈತ್ರಿಕೂಟ ಬಹುಮತ ಹೊಂದಿರುವುದರಿಂದ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಕೋರಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...