alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಸೋಮವಾರ ಸಿಕ್ತು ಸಿಹಿ ಸುದ್ದಿ

ರಾಜ್ಯ ಸರ್ಕಾರಿ ನೌಕರರು ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಸಿಹಿಸುದ್ದಿ ಕೊನೆಗೂ ಸಿಕ್ಕಿದೆ. ಮೂಲವೇತನದ ಶೇಕಡ 1.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಆರನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ನೌಕರರ ವೇತನ ಪರಿಷ್ಕರಿಸಿದಾಗ 42.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸಲಾಗಿತ್ತು. ಇದರಿಂದಾಗಿ ನೌಕರರಿಗೆ ತುಟ್ಟಿಭತ್ಯೆ ಶೂನ್ಯವಾಗಿತ್ತು.

ಇದೀಗ ಜನವರಿ ಒಂದರಿಂದಲೇ ಪೂರ್ವಾನ್ವಯವಾಗುವಂತೆ ಶೇಕಡ 1.75 ರಷ್ಟು ತುಟ್ಟಿಭತ್ಯೆ ಮಂಜೂರಾಗಿದ್ದು, ಇದನ್ನು ನಗದು ರೂಪದಲ್ಲಿ ಪಾವತಿಸಲು ಆದೇಶಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...