alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾ.ಪಂ. ಅಧ್ಯಕ್ಷೆ ಮೇಲೆ ಅತ್ಯಾಚಾರಕ್ಕೆತ್ನಿಸಿದ ಕಂಪ್ಯೂಟರ್ ಆಪರೇಟರ್

ಹೆಬ್ಬೆಟ್ಟಿನ ಗುರುತು ಪಡೆಯುವ ನೆಪದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನೆಗೆ ಹೋಗಿದ್ದ ಕಂಪ್ಯೂಟರ್ ಆಪರೇಟರ್, ಅಧ್ಯಕ್ಷೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ನಂಜನಗೂಡು ತಾಲೂಕಿನ ಗ್ರಾಮ ಪಂಚಾಯಿತಿಯೊಂದರ ಅಧ್ಯಕ್ಷೆ, ಈ ಕುರಿತು ದೂರು ನೀಡಿದ್ದು ಮೂರು ದಿನದ ಹಿಂದೆ ಮನೆಗೆ ಬಂದಿದ್ದ ಕಂಪ್ಯೂಟರ್ ಆಪರೇಟರ್ ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ತಿಳಿಸಿದ್ದಾರೆ.

ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ ಕಂಪ್ಯೂಟರ್ ಆಪರೇಟರ್ ತಲೆಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...