alex Certify
ಕನ್ನಡ ದುನಿಯಾ       Mobile App
       

Kannada Duniya

ಏಪ್ರಿಲ್ 20, 21 ರಂದು ಹೆಚ್.ಡಿ.ಕೆ. ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೆ.ಡಿ.ಎಸ್. ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಏಪ್ರಿಲ್ 20 ರಂದು ರಾಮನಗರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 21 ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಅವರು ಉಮೇದುವಾರಿಕೆ ಸಲ್ಲಿಸಲಿದ್ದಾರೆ.

146 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ 2 ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ನಾಳೆ ಅಥವಾ ನಾಡಿದ್ದು ಬಿಡುಗಡೆ ಮಾಡಲಿದ್ದು, ಘೋಷಿತ ಅಭ್ಯರ್ಥಿಗಳಿಗೆ ಬಿ ಫಾರಂ ಕೊಡಲಾಗುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಪಕ್ಷಗಳ ಪ್ರಮುಖ ಮುಖಂಡರು ಜೆ.ಡಿ.ಎಸ್. ಗೆ ಸೇರ್ಪಡೆಯಾಗುತ್ತಿದ್ದಾರೆ. ತರೀಕೆರೆ ಶ್ರೀನಿವಾಸ್, ರಾಯಚೂರು ಜಿಲ್ಲೆಯ ರವಿ ಪಾಟೀಲ್ ಮೊದಲಾದವರು ಪಕ್ಷಕ್ಕೆ ಬರಲಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...