alex Certify
ಕನ್ನಡ ದುನಿಯಾ       Mobile App
       

Kannada Duniya

ಏನಾಗಲಿದೆ ಹರತಾಳು ಹಾಲಪ್ಪ ಭವಿಷ್ಯ…?

halappa

ಶಿವಮೊಗ್ಗ: ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಇಂದು ತೀರ್ಪು ಹೊರಬೀಳಲಿದೆ.

2009 ರ ನವೆಂಬರ್ 26 ರಂದು ಸಂತ್ರಸ್ಥ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಅಂದು ಸಚಿವರಾಗಿದ್ದ ಹಾಲಪ್ಪ ರಾಜೀನಾಮೆ ನೀಡಿದ್ದರು.

ಹಾಲಪ್ಪನವರ ವಿರುದ್ಧ ಐ.ಪಿ.ಸಿ. ಸೆಕ್ಷನ್ 376, 342, 506, 341 ಹಾಗೂ 34 ರ ಅಡಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸಿದ್ದರು.

ಶಿವಮೊಗ್ಗ 2 ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ಬಳಿಕ ಇಂದು ತೀರ್ಪು ಹೊರ ಬೀಳಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...