alex Certify
ಕನ್ನಡ ದುನಿಯಾ       Mobile App
       

Kannada Duniya

ದೇವಾಲಯದಲ್ಲೇ ವಿದೇಶಿ ಯುವತಿಯೊಂದಿಗೆ ಸೆಕ್ಸ್

ಬಳ್ಳಾರಿ: ಹಂಪಿ ಉತ್ಸವದ ವೇಳೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವಿದೇಶಿ ಯುವತಿ ಹಾಗೂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆಯಷ್ಟೇ ಮುಖ್ಯಮಂತ್ರಿಯವರು ಐತಿಹಾಸಿಕ ಹಂಪಿ ಉತ್ಸವಕ್ಕೆ ಚಾಲನೆ ನೀಡಿದ್ದರು. ಭಾರೀ ಜನ ಭಾಗವಹಿಸಿದ್ದ ಉತ್ಸವದಲ್ಲಿ ಹಲವಾರು ಕಾರ್ಯಕ್ರಮ ನಡೆದಿವೆ. ಇದೇ ಸಂದರ್ಭದಲ್ಲಿ ದೇವಾಲಯದ ಬಳಿ ಅನಾಚಾರ ನಡೆದಿದೆ.

ರಷ್ಯಾ ಯುವತಿಯೊಂದಿಗೆ ದೇವಾಲಯದ ಸಮೀಪದಲ್ಲಿ ವ್ಯಕ್ತಿಯೊಬ್ಬ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ರಾತ್ರಿ ಇವರಿಬ್ಬರೂ ಸೆಕ್ಸ್ ನಲ್ಲಿ ತೊಡಗಿದ್ದನ್ನು ನೋಡಿದ ರಾಜಶೇಖರ್ ಎಂಬುವವರು ಪ್ರಶ್ನಿಸಿದ್ದು, ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬಳಿಕ ಯುವತಿ ಹಾಗೂ ವ್ಯಕ್ತಿ ಅಲ್ಲಿಂದ ಪರಾರಿಯಾಗಲೆತ್ನಿಸಿದ್ದಾರೆ.

ರಾಜಶೇಖರ್ ಸ್ಥಳೀಯರ ನೆರವಿನಿಂದ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...