alex Certify BREAKING NEWS: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಮದುವೆಗೆ ಹೊರಟಿದ್ದ ನಾಲ್ವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಮದುವೆಗೆ ಹೊರಟಿದ್ದ ನಾಲ್ವರ ಸಾವು

ಹಾಸನ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಟಾಟಾ ಸುಮೋಗೆ ಹಿಂದಿನಿಂದ ಕ್ವಾಲಿಸ್ ಡಿಕ್ಕಿಯಾಗಿ ಘಟನೆ ನಡೆದಿದೆ.

ಅಪಘಾತದಲ್ಲಿ ನಾಲ್ವರು ಮೃತಪಟ್ಟು, 11 ಜನ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕಂಷಟ್ಟಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಕೋಲಾರ ಜಿಲ್ಲೆ ಕೆಜಿಎಫ್ ಮೂಲದ ಪ್ರದೀಪ್ ಕುಮಾರ್, ಪುನೀತ್, ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ಹಾಸನ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯ ಮದುವೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಾಸನ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...