alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಕ್ಕಿಬಿದ್ದ ಕಾಮುಕರಿಗೆ ಅರೆಬೆತ್ತಲೆಗೊಳಿಸಿ ಹಲ್ಲೆ

ಹಾಸನ: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಮುಕರಿಬ್ಬರಿಗೆ, ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದಲ್ಲಿ ಗ್ರಾನೈಟ್ ಕೆಲಸ ಮಾಡಿಕೊಂಡಿರುವ ಅಸ್ಸಾಂ ಮೂಲದ ಪ್ರೇಮ್ ಮಹಾಂತ, ಸುನಿಲ್ ಹಲ್ಲೆಗೊಳಗಾದವರು. ಮದ್ಯಪಾನ ಮಾಡಿ ಆಟೋ ಹತ್ತಿದ್ದ ಇವರಿಬ್ಬರು ಮೊದಲೇ ಆಟೋದಲ್ಲಿ ಕುಳಿತಿದ್ದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ.

ಯುವತಿ ಆಕ್ರೋಶದಿಂದ ಇವರಿಗೆ ಹೊಡೆದು ಅಲ್ಲಿದ್ದ ಜನರಿಗೆ ತಿಳಿಸಿದ್ದಾಳೆ. ಸಾರ್ವಜನಿಕರು ಯುವತಿಯ ನೆರವಿಗೆ ಬಂದಿದ್ದು, ಇಬ್ಬರನ್ನೂ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...