alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಶಾಲೆ ಹಿಂಭಾಗದಲ್ಲೇ ಮೈಮರೆತ ವಿದ್ಯಾರ್ಥಿಗಳ ವಿಡಿಯೋ

ಹಾಸನ: ಹಾಸನ ಜಿಲ್ಲೆ ಬೇಲೂರಿನಲ್ಲಿ ಆಘಾತಕಾರಿ ಬೆಳವಣಿಗೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ಅನುಚಿತ ವರ್ತನೆಯ ವಿಡಿಯೋ ವೈರಲ್ ಆಗಿದೆ.

ಅಪ್ರಾಪ್ತ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಶಾಲೆಯ ಹಿಂಭಾಗದಲ್ಲಿಯೇ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೇಲೂರು ಹೊರ ವಲಯದಲ್ಲಿರುವ ಖಾಸಗಿ ಶಾಲೆಯ ಹಿಂಭಾಗದಲ್ಲಿ ಬೆಳಿಗ್ಗೆ ಟ್ಯೂಷನ್ ಗೆಂದು ಬರುವ ಕೆಲವು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಅನುಚಿತ ವರ್ತನೆ ತೋರಿದ್ದಾರೆ.

ಶಾಲೆ ಹಿಂಭಾಗಕ್ಕೆ ತೆರಳುವ ವಿದ್ಯಾರ್ಥಿಗಳು ಮೈಮರೆತು ಅಸಭ್ಯವಾಗಿ ವರ್ತಿಸಿದ್ದು, ನೋಡುಗರಲ್ಲಿ ಮುಜುಗರ ಉಂಟು ಮಾಡಿದೆ. ಕೆಲವು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಈ ರೀತಿಯಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದ್ದು, ಪೋಷಕರು, ಶಿಕ್ಷಕರಲ್ಲಿ ಮುಜುಗರಕ್ಕೆ ಕಾರಣವಾಗಿದೆ. ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...