alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯ, ವಾಟ್ಸಾಪ್ ಮತ್ತು ಅಶ್ಲೀಲ ವಿಡಿಯೋ

whats

ಹಾಸನ: ಹಾಸನ ವೈದ್ಯಕೀಯ ಮಹಾವಿದ್ಯಾಲಯದ(ಹಿಮ್ಸ್) ಚರ್ಮ ರೋಗ ವಿಭಾಗದ ಸಹ ಪ್ರಾಧ್ಯಾಪಕರೊಬ್ಬರು ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಮೆಡಿಕಲ್ ಕಾಲೇಜಿನ ಅಧಿಕೃತ ವಾಟ್ಸಾಪ್ ಗ್ರೂಪ್ ಇದಾಗಿದ್ದು, ಇದರಲ್ಲಿ ವೈದ್ಯರು, ಮಹಿಳಾ ವೈದ್ಯರು, ಕಿರಿಯ ವೈದ್ಯರು ಹಾಗೂ ಅನೇಕ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರೂ ಇದ್ದಾರೆ.

2 ದಿನಗಳ ಹಿಂದೆ ಸಹ ಪ್ರಾಧ್ಯಾಪಕ, ಅಶ್ಲೀಲ ವಿಡಿಯೋ ಪೋಸ್ಟ್ ಮಾಡಿದ್ದು, ಬಳಿಕ ಸಾರಿ ಕೇಳಿದ್ದಾನೆ.

ಇದರಿಂದ ಮುಜುಗರಕ್ಕೆ ಒಳಗಾದ ಮಹಿಳಾ ವೈದ್ಯರು, ಹಿಮ್ಸ್ ನಿರ್ದೇಶಕರಿಗೆ ದೂರು ನೀಡಿದ್ದು, ಕಾಮುಕ  ಪ್ರಾಧ್ಯಾಪಕನಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...