alex Certify
ಕನ್ನಡ ದುನಿಯಾ       Mobile App
       

Kannada Duniya

ತಲೆ ಮೇಲೆ ಕಲ್ಲು ಹಾಕಿ ಬರ್ಬರ ಹತ್ಯೆ

ಹಾಸನ: ಹಾಸನ ಜಿಲ್ಲೆ ಹೊಳೆ ನರಸೀಪುರ ತಾಲ್ಲೂಕಿನ ಹಳೆಕೋಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹಳೆಕೋಟೆ ಸರ್ಕಲ್ ನಲ್ಲಿ ಘಟನೆ ನಡೆದಿದ್ದು, ಹತ್ಯೆಯಾದ ಸ್ಥಳದಲ್ಲಿ ಮೊಬೈಲ್, ಮದ್ಯದ ಬಾಟಲಿ, ಲೋಟ ಪತ್ತೆಯಾಗಿವೆ.

ಹಳೆ ದ್ವೇಷದಿಂದ ಪರಿಚಿತರೇ ವ್ಯಕ್ತಿಯನ್ನು ಪಾರ್ಟಿಗೆ ಕರೆದುಕೊಂಡು ಬಂದು ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಹೊಳೆನರಸೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...