alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರ್ವಜನಿಕರೆದುರಲ್ಲೇ ಸೀರೆ ಎಳೆದರು…!

hasan-ser

ಹಾಸನ: ಜಗಳದ ವೇಳೆಯಲ್ಲಿ ಸಾರ್ವಜನಿಕರೆದುರಲ್ಲೇ ಮಹಿಳೆಯ ಸೀರೆ ಎಳೆದ ಅಮಾನವೀಯ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹೊಳೆನರಸೀಪುರ ತಾಲ್ಲೂಕಿನ ಕಂಚೇವು ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಈ ಸಂದರ್ಭದಲ್ಲಿ ಮಹಿಳೆಯೊಬ್ಬರನ್ನು ಎಳೆದಾಡಿ ಸೀರೆ ಎಳೆಯಲಾಗಿದೆ.

ಜಮೀನಿನಲ್ಲೇ ಘರ್ಷಣೆ ನಡೆದಿದ್ದು, ಅಲ್ಲಿಗೆ ಪೊಲೀಸರು ಹಾಗೂ ಸಂಘಟನೆಗಳ ಮುಖಂಡರು ಆಗಮಿಸಿದ್ದಾರೆ. ಆಗ ಎದುರಾಳಿ ಗುಂಪಿನಲ್ಲಿದ್ದ ಮಹಿಳೆ ಸೀರೆ ಎಳೆದಿದ್ದು, ಅಲ್ಲಿದ್ದವರು ದಾಳಿಗೊಳಗಾದ ಮಹಿಳೆಯನ್ನು ರಕ್ಷಿಸಿದ್ದಾರೆ. ಅಲ್ಲಿದ್ದ ಮುಖಂಡರು ಜಗಳದಲ್ಲಿ ತೊಡಗಿದ್ದವರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...