alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲೇಜಿನಿಂದ ಡಿಬಾರ್, ದುಡುಕಿದ ವಿದ್ಯಾರ್ಥಿನಿ

ಹಾಸನ: ಕಾಲೇಜ್ ನಿಂದ ಡಿಬಾರ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ.

ಪಿ.ಯು.ಸಿ. ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು. ಸಹಪಾಠಿಯೊಂದಿಗೆ ಮಾತನಾಡಿದ್ದಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜ್ ನಿಂದ ಡಿಬಾರ್ ಮಾಡಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...