alex Certify
ಕನ್ನಡ ದುನಿಯಾ       Mobile App
       

Kannada Duniya

ಎದೆಗೆ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ

ಹಾಸನ: ಸಾಲಭಾದೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ನಡನಹಳ್ಳಿಯಲ್ಲಿ ನಡೆದಿದೆ.

52 ವರ್ಷದ ಸುರೇಶ್ ಆತ್ಮಹತ್ಯೆ ಮಾಡಿಕೊಂಡವರು. ಅವರು ಸಾಲದ ಕಾರಣದಿಂದ ನೊಂದಿದ್ದು, ಮನೆಯಲ್ಲಿಯೇ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...