alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಸನ ಮಹಿಳೆಯ ರೌದ್ರಾವತಾರ ನೋಡಿ ಕಂಗಾಲಾದ್ರು ಜನ

ಹಾಸನದ ಬಿ.ಎಂ. ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯೊಬ್ಬರು ತೋರಿದ ರೌದ್ರಾವತಾರ ಕಂಡು ಸಾರ್ವಜನಿಕರು ಕಂಗಾಲಾಗಿ ಹೋಗಿದ್ದಾರೆ.

ಸಿಕ್ಕ ಸಿಕ್ಕವರ ಮೇಲೆ ಏರಿ ಹೋದ ಈ ಮಹಿಳೆ, ಎದುರಿಗೆ ಬಂದ ಮೂರು ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೆ, ಹಿಡಿಯಲು ಬಂದ ಸಾರ್ವಜನಿಕರಿಗೂ ಕಪಾಳಮೋಕ್ಷ ಮಾಡಿದ್ದಾಳೆ.

ಮಾನಸಿಕ ಅಸ್ವಸ್ಥೆ ಎನ್ನಲಾಗುತ್ತಿರುವ ಈ ಮಹಿಳೆಯನ್ನು ಹಿಡಿಯಲು ಮಹಿಳಾ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವುದಾಗಿ ಹೇಳಿದ ಈ ಮಹಿಳೆ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಇಲ್ಲಿಗೆ ಬರಬೇಕೆಂದು ಆರ್ಭಟಿಸಿದ್ದಾಳೆ. ಬಳಿಕ ಪೊಲೀಸರು ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...