alex Certify
ಕನ್ನಡ ದುನಿಯಾ       Mobile App
       

Kannada Duniya

ನ್ಯಾಯಾಲಯಕ್ಕೆ ಹಾಜರಾದ ಶಿವರಾಜ್ ಕುಮಾರ್

sh (8)

ಕಳೆದ ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದರು.

ಲೋಕಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಈ ಪ್ರಕರಣದ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗದ ಜೆ.ಎಂ.ಎಫ್.ಸಿ. ಹೆಚ್ಚುವರಿ ನ್ಯಾಯಾಲಯಕ್ಕೆ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಆಗಮಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಶ್ವನಾಥ ಮೂಗುತಿ ಅವರು ಪ್ರಕರಣದ ವಿಚಾರಣೆಯನ್ನು ಮಾ. 26ಕ್ಕೆ ಮುಂದೂಡಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...