alex Certify
ಕನ್ನಡ ದುನಿಯಾ       Mobile App
       

Kannada Duniya

ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು

ಹಾವೇರಿ: ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, 25 ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಸಮೀಪದ ನಾಕೂರು ಕ್ರಾಸ್ ಬಳಿ ನಡೆದಿದೆ.

ಜಯಲಕ್ಷ್ಮಿ(45), ಗೀತಾ(27) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಶಿರಸಿಗೆ ತೆರಳುತ್ತಿದ್ದ ಖಾಸಗಿ ಬಸ್ ನಾಕೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ.

ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ಹಾನಗಲ್ ಆಸ್ಪತ್ರೆಗೆ ಸೇರಿಸಿದ್ದಾರೆ. ಹಾನಗಲ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...