alex Certify
ಕನ್ನಡ ದುನಿಯಾ       Mobile App
       

Kannada Duniya

ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆಯಿಂದ ಮಹಿಳೆಗೆ ಸಂಕಟ

ಹಾವೇರಿ: ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆಯಿಂದ ತಾಯಿ ನರಳಾಡುತ್ತಿದ್ದುದನ್ನು ಕಂಡು ಸಂಕಟ ಅನುಭವಿಸಿದ ಪುತ್ರ, ಮೊಬೈಲ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ.

ಉಸಿರಾಟದ ತೊಂದರೆಯಿಂದ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಬ್ಯಾಡಗಿ ನಿವಾಸಿ ಮುಮ್ತಾಜ್(56) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗಿದೆ. ಆದರೆ, ಆಂಬುಲೆನ್ಸ್ ಕೊರತೆಯಿಂದ ಮುಮ್ತಾಜ್ ಸಂಕಟ ಅನುಭವಿಸಿದ್ದು, ಅವರ ಪುತ್ರ ಅಳುತ್ತಾ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

ಇದರ ನಡುವೆಯೂ ಆಂಬುಲೆನ್ಸ್ ಸಿಬ್ಬಂದಿ ಮುಮ್ತಾಜ್ ಅವರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆಯಾಗಿರಲಿಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...