alex Certify
ಕನ್ನಡ ದುನಿಯಾ       Mobile App
       

Kannada Duniya

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ

ಹಾವೇರಿ: ಹಾವೇರಿ ತಾಲ್ಲೂಕು ದೇವಿಹೊಸೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಸುರೇಶ್ ಹೊಂಬಳ(37) ಮೃತಪಟ್ಟವರೆಂದು ಗುರುತಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆ ನೋಡುವ ಸಂದರ್ಭದಲ್ಲಿ ನೇರವಾಗಿ ಬಂದ ಹೋರಿ, ಸುರೇಶ್ ಅವರಿಗೆ ತಿವಿದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.

ಹಾವೇರಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...