alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಸಚಿವ ರುದ್ರಪ್ಪ ಲಮಾಣಿ ಪಾರು

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಸಾತೇನಹಳ್ಳಿಯ ಬಳಿ ಸಚಿವ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಸಚಿವರ ಕಾರು ಸೇರಿದಂತೆ 3 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ. ಸಚಿವರ ಆಪ್ತ ಸಹಾಯಕ ವೀರೇಶ್ ಸೇರಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಚಿವರ ಕಾರು ಹಂಪ್ಸ್ ಬಳಿ ನಿಧಾನವಾಗುತ್ತಿದ್ದಂತೆ, ಹಿಂಭಾಗದಲ್ಲಿ ವೇಗವಾಗಿ ಬರುತ್ತಿದ್ದ ವಾಹನಗಳು ಡಿಕ್ಕಿ ಹೊಡೆದಿವೆ. ಅಪಘಾತದ ಬಳಿಕ ಸಚಿವರು, ಬೇರೆ ವಾಹನದಲ್ಲಿ ಗುಡ್ಡದ ಮಾದಾಪುರ ಗ್ರಾಮಕ್ಕೆ ತೆರಳಿ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...