alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಮುಕರಿಗೆ ಅರೆಬೆತ್ತಲೆಗೊಳಿಸಿ ಹಲ್ಲೆ

ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕರಿಬ್ಬರನ್ನು ಥಳಿಸಲಾಗಿದೆ.

6 ವರ್ಷದ ಬಾಲಕಿ ಮೇಲೆ 29 ವರ್ಷದ ಗುರು, 19 ವರ್ಷದ ಅರುಣ್ ಎಂಬುವವರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಇಬ್ಬರನ್ನು ಹಿಡಿದ ಸ್ಥಳೀಯರು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...