alex Certify
ಕನ್ನಡ ದುನಿಯಾ       Mobile App
       

Kannada Duniya

ದೇವಾಲಯದಲ್ಲೇ ಕಿಡಿಗೇಡಿಯಿಂದ ಮಾನಗೇಡಿ ಕೃತ್ಯ

ಹಾವೇರಿ: ದೇವಾಲಯಕ್ಕೆ ಬಂದ ಮಹಿಳೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಚಳಗೇರಿಯಲ್ಲಿ ಜನವರಿ 24 ರಂದು ದೇವಾಲಯಕ್ಕೆ ತೆರಳಿದ್ದ ಮಹಿಳೆಯೊಂದಿಗೆ 19 ವರ್ಷದ ಯುವಕ ಅಸಭ್ಯವಾಗಿ ವರ್ತಿಸಿದ್ದಲ್ಲದೇ ಬೆದರಿಕೆ ಹಾಕಿದ್ದಾನೆ.

ಮಹಿಳೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...