alex Certify
ಕನ್ನಡ ದುನಿಯಾ       Mobile App
       

Kannada Duniya

ಈಶ್ವರನ ದರ್ಶನಕ್ಕೆ ಬಂತು 6 ಅಡಿ ಉದ್ದದ ಹಾವು

havu-haveri

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಕಣವಿ ಸಿದ್ಧಗೇರಿ ಗ್ರಾಮದ ದೇವಾಲಯದ ಗರ್ಭಗುಡಿಯಲ್ಲಿಯೇ ನಾಗರಹಾವು ಕಾಣಿಸಿಕೊಂಡಿದೆ.

ಗ್ರಾಮದಲ್ಲಿರುವ ಕಣವಿ ಸಿದ್ದೇಶ್ವರ ದೇವಾಲಯದ ಲಿಂಗದ ಸಮೀಪದಲ್ಲೇ 6 ಅಡಿ ಉದ್ದದ ನಾಗರಹಾವು ಕಾಣಿಸಿಕೊಂಡಿದ್ದು, ಇದನ್ನು ಕಂಡ ಅರ್ಚಕರು ಬೆಚ್ಚಿದ್ದಾರೆ.

ದೇವಾಲಯದಲ್ಲಿ ಹಾವು ಕಾಣಿಸಿಕೊಂಡ ಸುದ್ದಿ ತಿಳಿದ ಜನ ಗುಂಪು, ಗುಂಪಾಗಿ ಬಂದು ಹಾವನ್ನು ನೋಡಿದ್ದಾರೆ. ಸುಮಾರು ಗಂಟೆಗಳ ಕಾಲ ದೇವಾಲಯದಲ್ಲೇ ಇದ್ದ ಹಾವು ನಂತರ ಅಲ್ಲಿಂದ ಹೊರಟು ಹೋಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...