alex Certify
ಕನ್ನಡ ದುನಿಯಾ       Mobile App
       

Kannada Duniya

ಶುಭ ಗಳಿಗೆ ನೋಡಿಕೊಂಡು ಬರಿಗಾಲಿನಲ್ಲಿ ಸದನಕ್ಕೆ ಬಂದ ಹೆಚ್.ಡಿ. ರೇವಣ್ಣ…!

ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸರ್ಕಾರದ ಬಹುಮತ ಸಾಬೀತುಪಡಿಸಲು ಅಧಿವೇಶನ ಕರೆದಿದ್ದು, ನೂತನವಾಗಿ ಆಯ್ಕೆಯಾದ ಶಾಸಕರುಗಳು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

ಸಂಜೆ 4 ಗಂಟೆಗೆ ವಿಶ್ವಾಸಮತ ಕೋರಲಿದ್ದು, ವಿಶ್ವಾಸಮತ ಯಾಚನೆಯಲ್ಲಿ ಗೆಲ್ಲುವ ಮೂಲಕ ಯಡಿಯೂರಪ್ಪನವರ ಸರ್ಕಾರ ಉಳಿಯುತ್ತಾ ಅಥವಾ ಪರಾಭವಗೊಂಡು ಉರುಳುತ್ತಾ ಎಂಬ ಮಿಲಿಯನ್ ಡಾಲರ್ ಪ್ರಶ್ನೆಗೆ ತೆರೆ ಬೀಳುವ ನಿರೀಕ್ಷೆ ಇದೆ.

ಈ ಮಧ್ಯೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಸಹೋದರ, ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್.ಡಿ. ರೇವಣ್ಣನವರು ಶುಭ ಗಳಿಗೆ ನೋಡಿಕೊಂಡು ಬರಿಗಾಲಿನಲ್ಲಿ ಸದನ ಪ್ರವೇಶಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.  ಜಾರಕಿಹೊಳಿ ಸಹೋದರರಾದ ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...