alex Certify
ಕನ್ನಡ ದುನಿಯಾ       Mobile App
       

Kannada Duniya

ಪರಪ್ಪನ ಅಗ್ರಹಾರ ಅಕ್ರಮ: ಹಿಂಡಲಗಾದಲ್ಲಿ ಪ್ರತಿಭಟನೆ

dc-cover-r989ho848tdhi97fg59776c2c3-20161009063639-medi

ಪರಪ್ಪನ ಅಗ್ರಹಾರ ಅಕ್ರಮ ವಿಚಾರ ರಾಜ್ಯಾದ್ಯಂತ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಡಿಐಜಿ ರೂಪಾ, ವಿನಾ ಕಾರಣ ಡಿಜಿ ಸತ್ಯನಾರಾಯಣ ರಾವ್ ವಿರುದ್ಧ ಆರೋಪ ಹೊರಿಸಿದ್ದಾರೆಂದು ಆರೋಪಿಸಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಹಿಂಡಲಗಾ ಜೈಲಿನ ಸಿಬ್ಬಂದಿ ಡಿಜಿ ರೂಪಾ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸತ್ಯನಾರಾಯಣ ರಾವ್ ಪ್ರಾಮಾಣಿಕ ವ್ಯಕ್ತಿ. ಅವರ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಸಿಬ್ಬಂದಿ ದೂರಿದ್ದಾರೆ. ಸತ್ಯನಾರಾಯಣ ರಾವ್ ಆರೋಪ ಮುಕ್ತರಾಗುವವರೆಗೂ ಪ್ರತಿಭಟನೆ ನಡೆಸುವುದಾಗಿ ಅವರು ಪಟ್ಟು ಹಿಡಿದಿದ್ದಾರೆ. ಜೈಲಿನ ಮುಂಭಾಗ ಟೆಂಟ್ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಡಿಐಜಿ ರೂಪಾ ಆರೋಪ ಮಾಡಿದ್ದಾರೆ. ಬೆಳಿಗ್ಗೆಯಿಂದ ಈ ಬಗ್ಗೆ ಬಿಸಿಬಿಸಿ ಚರ್ಚೆಯಾಗ್ತಿದೆ. ಪ್ರಕರಣದ ತನಿಖೆ ನಡೆಸಬೇಕೆಂದು ರೂಪಾ ಆಗ್ರಹಿಸಿದ್ದರು. ಪ್ರಕರಣದ ಗಂಭೀರತೆ ಅರಿತ ಸಿಎಂ ಸಿದ್ಧರಾಮಯ್ಯ ತನಿಖೆಗೆ ಆದೇಶ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...