alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಬಸ್ ನಲ್ಲಿದ್ದ ಸೂರತ್ ಮೂಲದ ಅರುಣ್(30), ರಾಯಚೂರು ಜಿಲ್ಲೆಯ ಪ್ರಶಾಂತ್(30) ಸಾವನ್ನಪ್ಪಿದ್ದು, ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಐಮಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...