alex Certify
ಕನ್ನಡ ದುನಿಯಾ       Mobile App
       

Kannada Duniya

ತಡರಾತ್ರಿ ಭೀಕರ ಅಪಘಾತಕ್ಕೆ ನಾಲ್ವರು ಬಲಿ

ctd-acc

ಚಿತ್ರದುರ್ಗ: ಆಟೋ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬೆಳಹರ್ತಿಕೋಟೆಯಲ್ಲಿ ನಡೆದಿದೆ.

ಮೃತರನ್ನು ಸೂರಗೊಂಡನಹಳ್ಳಿಯ ಮುತ್ತುರಾಜ್, ಶರಣರಾಜ್ ಮದಕರಿಪುರದ ಚಿದಾನಂದ ಹಾಗೂ ಮನು ಎಂದು ಗುರುತಿಸಲಾಗಿದೆ.

ಹಿರಿಯೂರಿನಿಂದ ಚಳ್ಳಕೆರೆಗೆ ತೆರಳುತ್ತಿದ್ದ ಆಟೋಗೆ ಅತಿವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...