alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಗೇನಕಲ್ ನಲ್ಲಿ ಮೂವರು ನೀರು ಪಾಲು

ಹೊಗೇನಕಲ್ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಬೆಂಗಳೂರು ಉತ್ತರಹಳ್ಳಿ ಮೂಲದ ಸಂತೋಷ್, ಯಶಸ್, ಬಾಲಾಜಿ ನೀರು ಪಾಲಾದವರು.

8 ಮಂದಿ ಸ್ನೇಹಿತರ ತಂಡ ಪ್ರವಾಸಕ್ಕೆ ತೆರಳಿದ್ದು, ಹೊಗೇನಕಲ್ ಫಾಲ್ಸ್ ಬಳಿ ಈಜಲು ನೀರಿಗೆ ಇಳಿದ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ಮಾಹಿತಿ ತಿಳಿದ ಕರ್ನಾಟಕ, ತಮಿಳುನಾಡು ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಯಶಸ್ ಮೃತದೇಹ ಪತ್ತೆಯಾಗಿದೆ. ನೀರು ರಭಸವಾಗಿ ಹರಿಯುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಉಳಿದ ಇಬ್ಬರಿಗಾಗಿ ಹುಡುಕಾಟ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...