alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರಿ ಮಳೆ: ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಯ ಕಾರಣ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕರು ಹೊರಬರುವುದೇ ದುಸ್ತರವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ಕೆಲ ದಿನಗಳ ಕಾಲ ಮಳೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...