alex Certify
ಕನ್ನಡ ದುನಿಯಾ       Mobile App
       

Kannada Duniya

ಗೃಹರಕ್ಷಕ ದಳದ ಸಿಬ್ಬಂದಿಗೆ ಗುಡ್ ನ್ಯೂಸ್….

ಬೆಂಗಳೂರು: ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ, ತುರ್ತು ಸಂದರ್ಭಗಳಲ್ಲಿ ಪರಿಸ್ಥಿತಿ ನಿರ್ವಹಣೆಯಲ್ಲಿ ಗೃಹರಕ್ಷಕದಳದ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕ ಗೃಹ ರಕ್ಷಕರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಸಿ.ಎ.ಆರ್. ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸರಿಗೆ ನೀಡುವ ಸೌಲಭ್ಯಗಳನ್ನು ಕರ್ತವ್ಯದ ವೇಳೆ ಗೃಹರಕ್ಷಕ ದಳದ ಸಿಬ್ಬಂದಿಗೆ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.

ಗೃಹರಕ್ಷಕ ದಳದ ಸಿಬ್ಬಂದಿಗೆ ನೀಡಲಾಗುತ್ತಿರುವ ದಿನಭತ್ಯೆಯನ್ನು 100 ರೂ. ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ.

ಪ್ರಸ್ತುತ ಗೃಹರಕ್ಷಕ ದಳದ ಸಿಬ್ಬಂದಿಗೆ 400 ರೂ. ಭತ್ಯೆ ನೀಡಲಾಗ್ತಿದೆ. ಅದನ್ನು 500 ರೂ.ಗೆ ಹೆಚ್ಚಿಸಲು ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...