alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡಪ್ರೇಮ ಮೆರೆದ ಕೇಂದ್ರ ಗೃಹ ಸಚಿವರಿಗೆ ಅಭಿನಂದನೆ

ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ತಮ್ಮ ಹೆಸರನ್ನು ಕನ್ನಡದಲ್ಲಿ ಬರೆದುಕೊಂಡಿದ್ದು ಇದು ಈಗ ಎಲ್ಲರ ಗಮನ ಸೆಳೆದಿದೆ.

ದಕ್ಷಿಣ ಭಾರತದ ರಾಜ್ಯಗಳ ಪರಿಷತ್ ಸಭೆ ನಡೆಸಲು ಸಚಿವ ರಾಜನಾಥ್ ಸಿಂಗ್ ಮಂಗಳವಾರದಂದು ಬೆಂಗಳೂರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಟ್ವೀಟರ್ ಖಾತೆಯಲ್ಲಿ ತಮ್ಮ ಹೆಸರನ್ನು ಕನ್ನಡದಲ್ಲಿ ಬರೆದುಕೊಂಡಿದ್ದರು.

ಇದನ್ನು ಗುರುತಿಸಿದ ಕಿರಣ್ ಕುಮಾರ್ ಎಂಬವರು, ಆದರ ಸ್ಕ್ರೀನ್ ಶಾಟ್ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಲ್ಲದೆ ರಾಜನಾಥ್ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...