alex Certify
ಕನ್ನಡ ದುನಿಯಾ       Mobile App
       

Kannada Duniya

ಹೊನ್ನಾವರದಲ್ಲಿ ಗುಂಪು ಘರ್ಷಣೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಪಟ್ಟಣದಲ್ಲಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ತಡರಾತ್ರಿ ಗುಡ್ ಲಕ್ ಹೋಟೆಲ್ ಬಳಿ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ಗುಂಪು ಘರ್ಷಣೆಯಾಗಿ ಮಾರ್ಪಟ್ಟಿದೆ.

ಕಲ್ಲು ತೂರಾಟ ನಡೆಸಲಾಗಿದ್ದು, ಹಲವರಿಗೆ ಪೆಟ್ಟಾಗಿದೆ. ಗುಂಪು ಘರ್ಷಣೆ ನಡೆಯುತ್ತಿರುವ ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಅಪಘಾತದ ವಿಚಾರಕ್ಕೆ ಜಗಳ ಆರಂಭವಾಗಿ ಘರ್ಷಣೆಗೆ ತಿರುಗಿದೆ ಎನ್ನಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...