alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಗೆ ಬೆಂಕಿ

ಬಳ್ಳಾರಿ: ಬಾಗಲಕೋಟೆಯ ಇಳಕಲ್ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ಬಸ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಮಕ್ಕಳೆಲ್ಲಾ ಅಪಾಯದಿಂದ ಪಾರಾಗಿದ್ದಾರೆ.

ಹೊಸಪೇಟೆಯ ಅಂಜನಗುಡಿ ಬೈಪಾಸ್ ನಲ್ಲಿ ಸಂಚರಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ನಲ್ಲಿದ್ದ ಸಿಬ್ಬಂದಿ ಹಾಗೂ ಸ್ಥಳೀಯರು ಬಸ್ ಗ್ಲಾಸ್ ಒಡೆದು ಅದರಲ್ಲಿದ್ದ ಮಕ್ಕಳನ್ನೆಲ್ಲಾ ಪಾರು ಮಾಡಿದ್ದಾರೆ.

ನೋಡ ನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಿ ಬಸ್ ಸುಟ್ಟು ಕರಕಲಾಗಿದೆ. ರಸ್ತೆಯಲ್ಲಿದ್ದ ಮಕ್ಕಳನ್ನು ಭೇಟಿ ಮಾಡಿದ ಮಾಜಿ ಶಾಸಕ ಆನಂದ್ ಸಿಂಗ್, ಬೇರೆ ಬಸ್ಸಿನ ವ್ಯವಸ್ಥೆ ಮಾಡಿ ಅವರನ್ನು ಊರಿಗೆ ಕಳಿಸಿದ್ದಾರೆ.

ಬಸ್ ಸಿಬ್ಬಂದಿ ಹಾಗೂ ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...