alex Certify
ಕನ್ನಡ ದುನಿಯಾ       Mobile App
       

Kannada Duniya

ಕುಸಿದು ಬಿದ್ದ ಮನೆ ಮೇಲ್ಛಾವಣಿ: ತಾಯಿ-ಮಗ ಸಾವು

ಬಳ್ಳಾರಿ: ಹಳೆಯ ಮನೆಯೊಂದರ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ತಾಯಿ, ಮಗ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ರೇಡಿಯೋ ಪಾರ್ಕ್​ ಬಳಿಯ ಕೆಇಬಿ ಕಚೇರಿ ಮುಂಭಾಗದಲ್ಲಿರುವ ಹಳೆಯ ಮನೆ ಇದಾಗಿದ್ದು, ರಾತ್ರಿ ಮಲಗಿದ್ದವರ ಮೇಲೆ ಛಾವಣಿ ಕುಸಿದು ಬಿದ್ದಿದೆ.

ಹೇಮಲತಾ(42), ದರ್ಶನ್(14) ಮೃತರು ಎಂದು ತಿಳಿದುಬಂದಿದೆ. ಹೇಮಲತಾ ಅವರ ಇನ್ನೊಬ್ಬ ಪುತ್ರ ವಿನೋದ್​ (16) ಗಂಭೀರವಾಗಿ ಗಾಯಗೊಂಡಿದ್ದಾನೆ. ಕೌಲ್​ ಬಜಾರ್​ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...