alex Certify
ಕನ್ನಡ ದುನಿಯಾ       Mobile App
       

Kannada Duniya

ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ಬೆಳಗಿನ ಜಾವ ಪ್ರಯಾಣಿಕರೊಬ್ಬರ ಮೇಲೆ ಬ್ಲೇಡ್ ನಿಂದ ದಾಳಿ ನಡೆಸಲಾಗಿದೆ.

ಸುರೇಶ್ ಎಂಬುವವರ ಬೆನ್ನಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ರೈಲ್ವೇ ನಿಲ್ದಾಣದಲ್ಲಿ ಅವರು ಬೆಳಗಿನ ಜಾವ ರೈಲು ಹತ್ತುವಾಗ, ಅಪರಿಚಿತನೊಬ್ಬ ಬ್ಲೇಡ್ ನಿಂದ ಬೆನ್ನಿಗೆ ಇರಿದು ಪರಾರಿಯಾಗಿದ್ದಾನೆ.

ಬ್ಲೇಡ್ ನಿಂದ ಇರಿದ ಕಾರಣ ಸುರೇಶ್ ಅವರಿಗೆ ಗಾಯಗಳಾಗಿದ್ದು, ಅಲ್ಲಿದ್ದವರು ಆಸ್ಪತ್ರೆಗೆ ಸೇರಿಸಿದ್ದಾರೆ. ಹುಬ್ಬಳ್ಳಿ ರೈಲ್ವೇ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...