alex Certify
ಕನ್ನಡ ದುನಿಯಾ       Mobile App
       

Kannada Duniya

ಹುಬ್ಬಳ್ಳಿಯಲ್ಲಿ ನಡೆದಿದೆ ಮನ ಕಲಕುವ ಘಟನೆ

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ನಡೆದಿರುವ ಮನ ಕಲಕುವ ಘಟನೆಯೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವ್ಯಕ್ತಿಯೊಬ್ಬ ತನ್ನ ಪುಟ್ಟ ಮಗಳೊಂದಿಗೆ ಭಿಕ್ಷಾಟನೆ ನಡೆಸಿದ್ದು, ಇದರಿಂದ ಬಂದ ಹಣದಲ್ಲಿ ಕಂಠಪೂರ್ತಿ ಕುಡಿದು ದಾರಿ ಮಧ್ಯೆ ಬಿದ್ದಿದ್ದಾನೆ.

ಆ ಪುಟ್ಟ ಕಂದಮ್ಮ ತನ್ನ ತಂದೆಯನ್ನು ಎಬ್ಬಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದು, ಆದರೆ ಆತ ಮಾತ್ರ ಇದ್ಯಾವುದರ ಪರಿವೇ ಇಲ್ಲದಂತೆ ಮದ್ಯದ ಮತ್ತಿನಲ್ಲಿ ಮುಳುಗಿದ್ದಾನೆ. ತನ್ನ ಸತತ ಪ್ರಯತ್ನದಲ್ಲಿ ಸೋತ ಆ ಪುಟ್ಟ ಮಗು ದಾರಿಹೋಕರ ಸಹಾಯ ಯಾಚಿಸಿದರೂ ಯಾರೂ ಸಹ ತಿರುಗಿ ನೋಡಲಿಲ್ಲವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...