alex Certify
ಕನ್ನಡ ದುನಿಯಾ       Mobile App
       

Kannada Duniya

ಐ.ಪಿ.ಎಲ್. ಬೆಟ್ಟಿಂಗ್: ಬುಕ್ಕಿಗಳು ಅರೆಸ್ಟ್

ipl-betti-hubli

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐ.ಪಿ.ಎಲ್. ಬೆಟ್ಟಿಂಗ್ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿ, ಇಬ್ಬರು ಬುಕ್ಕಿಗಳನ್ನು ಬಂಧಿಸಿದ್ದಾರೆ.

ಮಂಜುನಾಥ್, ರಾಜ ಬಂಧಿತರು. ಹುಬ್ಬಳ್ಳಿಯ ದಿಡ್ಡಿ ಓಣಿಯ ಮನೆಯೊಂದರಲ್ಲಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು.

ಬಂಧಿತರಿಂದ 6 ಮೊಬೈಲ್, 5,500 ರೂ., ಟಿ.ವಿ., ಸೆಟ್ ಟಾಪ್ ಬಾಕ್ಸ್ ವಶಕ್ಕೆ ಪಡೆಯಲಾಗಿದೆ. ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಳೆದ 10 ದಿನಗಳಲ್ಲಿ ಬಯಲಾದ 3 ನೇ ಬೆಟ್ಟಿಂಗ್ ದಂಧೆ ಪ್ರಕರಣ ಇದಾಗಿದೆ. ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...