alex Certify
ಕನ್ನಡ ದುನಿಯಾ       Mobile App
       

Kannada Duniya

ಹುಬ್ಬಳ್ಳಿ ಬಿ.ಜೆ.ಪಿ. ಸಮಾವೇಶಕ್ಕೆ ಯೋಗಿ ಆದಿತ್ಯನಾಥ್

ಹುಬ್ಬಳ್ಳಿ: ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶ ಹಮ್ಮಿಕೊಂಡಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.

ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸುವ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಅನಂತ್ ಕುಮಾರ್ ಹೆಗ್ಡೆ, ಸಂಸದ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮೊದಲಾದವರು ಭಾಗವಹಿಸಲಿದ್ದಾರೆ.

ಇಂದಿನ ಸಮಾವೇಶದಲ್ಲಿ ಮಹಾದಾಯಿ ವಿಚಾರವಾಗಿ ಸಿಹಿಸುದ್ದಿಯನ್ನು ನೀಡಲು ಬಿ.ಜೆ.ಪಿ. ನಾಯಕರು ಸಜ್ಜಾಗಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...