alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರು ಸಾವಿರ ಮಠಕ್ಕೆ ಯೋಗಿ ಆದಿತ್ಯನಾಥ್ ಭೇಟಿ

 

ಹುಬ್ಬಳ್ಳಿ: ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಬಿ.ಜೆ.ಪಿ. ಆಯೋಜಿಸಿರುವ ಬಿ.ಜೆ.ಪಿ. ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಿದ್ದಾರೆ.

ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರಿಗೆ ಬಿ.ಜೆ.ಪಿ. ಮುಖಂಡರು, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ.

ವಿಮಾನ ನಿಲ್ದಾಣದಿಂದ ಯೋಗಿ ಆದಿತ್ಯನಾಥ್ ಮೂರು ಸಾವಿರ ಮಠಕ್ಕೆ ಭೇಟಿ ನೀಡಿ ಜಗದ್ಗುರುಗಳ ಗದ್ದುಗೆ ದರ್ಶನ ಪಡೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಶಿ ಮೊದಲಾವರು ಈ ಸಂದರ್ಭದಲ್ಲಿದ್ದರು. ಈ ಸಂದರ್ಭದಲ್ಲಿ ಯೋಗಿ ಅವರನ್ನು ಕಂಡ ಜನ ಘೋಷಣೆ ಕೂಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...