alex Certify
ಕನ್ನಡ ದುನಿಯಾ       Mobile App
       

Kannada Duniya

ಹುಚ್ಚ ವೆಂಕಟ್ ಆತ್ಮಹತ್ಯೆಗೆ ಯತ್ನ..?

venkat-dd

ಬೆಂಗಳೂರು: ನಟ, ನಿರ್ದೇಶಕ ಹುಚ್ಚ ವೆಂಕಟ್ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಪ್ರೇಮ ವೈಫಲ್ಯದಿಂದ ಮನನೊಂದು ವೆಂಕಟ್ ಈ ನಿರ್ಧಾರ ಕೈಗೊಂಡಿದ್ದಾರೆ. ವೆಂಕಟ್ ರನ್ನು ಯುವತಿಯೊಬ್ಬಳು ಪ್ರೀತಿಸಿದ್ದು, ಮದುವೆಯಾಗಲು ನಿರ್ಧರಿಸಿದ್ದರು. ಆದರೆ, ಆಕೆಯ ಮನೆಯಲ್ಲಿ ಒಪ್ಪದ ಕಾರಣ, ಮದುವೆಯಾಗುವುದಿಲ್ಲ ಎಂದು ವೆಂಕಟ್ ಗೆ ತಿಳಿಸಿದ್ದಾರೆ.

ಇದರಿಂದ ಬೇಸತ್ತ ವೆಂಕಟ್ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...